ಕೃಷ್ಣಮೂರ್ತಿ ಪುರಾಣಿಕ
- ದಾಂಪತ್ಯದ ಯಶಸ್ಸಿಗೆ- ಶ್ರೀಮಂತಿಕೆ, ಸೌಂದರ್ಯಕ್ಕಿಂತ ಇಬ್ಬರ ನಡುವಿನ ಗುಣ, ಸ್ವಭಾವಗಳ ಹೊಂದಾಣಿಕೆ ತುಂಬ ಮುಖ್ಯ.
- - ೦೬:೧೨, ೮ ಏಪ್ರಿಲ್ ೨೦೧೪ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
- ಅಸಹನೆಯಿಂದ ಭಾವೋದ್ವೇಗ, ಅದರಿಂದ ಆತಂಕ, ಆತಂಕದಿಂದ ಆಪತ್ತು. ಈ ಅನಾಹುತಗಳನ್ನು ತಪ್ಪಿಸಬೇಕಾದರೆ ಸಹನೆಯನ್ನು ರೂಢಿಸಿಕೊಳ್ಳಬೇಕು.
- - ೦೯:೦೪, ೧೩ ಜೂನ್ ೨೦೧೪ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.