ಟೆಂಪ್ಲೇಟು:ಸೂಚನಾಫಲಕ-ಅರಳಿಕಟ್ಟೆ

ಅರಳಿ ಕಟ್ಟೆಗೆ ಸ್ವಾಗತ. ಇದು ಕನ್ನಡ ವಿಕಿಕೋಟಿನ ಕಾರ್ಯನೀತಿಗಳ ಬಗ್ಗೆ, ತಾಂತ್ರಿಕ ದೋಷಗಳ ಬಗ್ಗೆ, ಹಾಗೂ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಲು ಮೀಸಲಾಗಿರುವ ಪುಟ.

ಗಮನಿಸಿ::

  • ನಿಮ್ಮ ಸಲಹೆ ಚರ್ಚೆ ಹಾಗೂ ಅಭಿಪ್ರಾಯಗಳು ಯಾವುದೇ ಪುಟ ಅಥವ ಟೆಂಪ್ಲೇಟಿಗೆ ಸಂಬಂಧಪಟ್ಟಿದ್ದಲ್ಲಿ ಆಯಾ ಪುಟದ ಚರ್ಚೆ ಪುಟವನ್ನು ಬಳಸಿ.

ಹೊಸ ಸದಸ್ಯರ ಗಮನಕ್ಕೆ:

  • ಸಾಧ್ಯವಾದಷ್ಟೂ ಲೇಖನಗಳಿಗೆ ಸಂಬಂಧಪಟ್ಟ ಚರ್ಚೆಗಳನ್ನು ಆಯಾ ಲೇಖನದ ಚರ್ಚೆ ಪುಟಗಳಲ್ಲಿ ಸೇರಿಸಿ.
  • ಅಯಾ ಲೇಖನದ ಚರ್ಚೆ ಪುಟದಲ್ಲಿ ಲೇಖನಕ್ಕೆ ಸೇರಿಸಬೇಕಿರುವ ಮಾಹಿತಿಯ ಬಗ್ಗೆ, ಅದರ ಮೇಲಾಗಬೇಕಿರುವ ಕೆಲಸದ ಬಗ್ಗೆ ಬರೆದಿಡಲು -

{{ಮಾಡಬೇಕಾದ ಕೆಲಸಗಳು}} ಟೆಂಪ್ಲೇಟ್ ಬಳಸಿ. ಉದಾಹರಣೆಗೆ: Talk:ಮಹಾಭಾರತ ನೋಡಿ.

  • ಈಗಾಗಲೇ ಇರುವ ಟೆಂಪ್ಲೇಟುಗಳನ್ನು ಸಾಧ್ಯವಾದಷ್ಟೂ ಬಳಸಿ. ಹೊಸ ಟೆಂಪ್ಲೇಟುಗಳನ್ನು ಸೇರಿಸುವ ಮುನ್ನ ಒಮ್ಮೆ ಹುಡುಕಿ ನೋಡಿ.
  • ವಿಶೇಷ ಪುಟಗಳನ್ನು ಸಾಧ್ಯವಾದಷ್ಟೂ ಬಳಸಿ,
  • ಚಿತ್ರಗಳನ್ನು ಅಪ್ಲೋಡ್ ಮಾಡುವ ಬಗ್ಗೆ ಕನ್ನಡ ವಿಕಿಪೀಡಿಯ ಪಾಲಿಸಿಗಳನ್ನು (ಕಾರ್ಯನೀತಿಗಳನ್ನು)‌ ರೂಪಿಸಬೇಕಿದೆ. ಆಂಗ್ಲ ವಿಕಿಪೀಡಿಯದಿಂದ ಚಿತ್ರಗಳಿಗಾಗಿ ಇರುವ ಲೈಸೆನ್ಸುಗಳ ಟೆಂಪ್ಲೇಟುಗಳನ್ನು ಕನ್ನಡ ವಿಕಿಪೀಡಿಯದಲ್ಲಿ ನಕಲು ಮಾಡಬೇಕಿದೆ. ಆಸಕ್ತಿಯುಳ್ಳವರು ಮುಂದೆ ಬಂದು ಪಾಲ್ಗೊಳ್ಳಿ.