• ಹೇಳಿಕೆ ಹಿಂಪಡೆಯುವುದು, ಇಟ್ಟ ಹೆಜ್ಜೆ ಹಿಂದೆಗೆಯುವುದು, ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಳ್ಳುವುದು ರಾಜಕೀಯದಲ್ಲಿ ಸಲ್ಲದು. - ೦೩:೦೦, ೨೫ ಮೇ ೨೦೧೬ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.