ಗಾದೆಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Undo revision 5175 by 117.192.102.146 (talk)
Undo revision 5174 by 117.192.102.146 (talk)
೧೩೦ ನೇ ಸಾಲು:
ಮಂಗ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಹಾಗಾಯಿತು.
ಮನೆಗೆ ಮಾರಿ, ಊರಿಗೆ ಉಪಕಾರಿ.
ಆಳಾಗಬಲ್ಲವನು ಅರಸನಾಗಬಲ್ಲ.
ಊರಿಗೆ ದೊರೆ ಆದರೂ ತಾಯಿಗೆ ಮಗನೆ.
ಹೆತ್ತವರಿಗೆ ಹೆಗ್ಗಣ ಮುದ್ದು.
ಊರೆಲ್ಲ ದೋಚಿಕೊಂಡು ಹೋದಮೇಲೆ ದೊಡ್ಡಿ (ಕೋಟೆ) ಬಾಗಿಲು ಹಾಕಿದರಂತೆ.
ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ?
ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ.
ಮನಸಿದ್ದರೆ ಮಾರ್ಗ.
ಅಡ್ಡಗೋಡೆಯ ಮೇಲೆ ದೀಪ ಇಟ್ಟ ಹಾಗೆ.
ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ.
೧೫೭ ನೇ ಸಾಲು:
ಹುಚ್ಚರ ಮದುವೆಯಲ್ಲಿ ಉನ್ಡೋನೆ ಜಾಣ.
ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
 
ಹಾಸಿಗೆ ಇದ್ದಷ್ಟು ಕಾಲು ಚಾಚು
 
 
 
ಹಾಸಿಗೆ ಇದ್ದಷ್ಟು ಕಾಲು ಚಾಚು-
ಬೀದೀಲಿ ಹೊಗೊ ಮಾರೀನ ಮನೆಗೆ ಕರೆದಂಗೆ
ಮಾಡಿದುಣ್ಣೊ ಮಾರಾಯ
Line ೧,೧೩೯ ⟶ ೧,೧೪೩:
ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದರಂತೆ
ಊರಿಗೆ ಊರ ಚಿಂತೆಯಾದರೆ ಅಜ್ಜಿಗೆ ಅರಿವೆ ಚಿಂತೆಯತೆ
[ಬದಲಾಯಿಸಿ]ಇತರೆ ಗಾದೆಗಳು
 
ನಾಳೆ ಯಾರೋ ನಾನು ಯಾರೋ!
ಆಳ್ ಮೇಲ್ ಆಳ್ ಬಿದ್ದು ಗೋಣು ಬರಿದಾಯ್ತು
(= ಒಬ್ಬರು ಮತ್ತೊಬ್ಬರ ಮೇಲೆ ಹೊಣೆ ಹೊರಿಸಿ, ಹೊಣೆ ಹೊರಲು ಒಬ್ಬರು ಇಲ್ಲ (ಆಳ್ = ವ್ಯಕ್ತಿ ; ಗೋಣು = ಕುತ್ತಿಗೆಯ ಹಿಂಭಾಗ, ಹೊರೆ ಹೊರಲು ಬಳಸುವ ಹೆಗಲಿನ ಭಾಗ))
ಉತ್ತುಬಿತ್ತಿದ ಭತ್ತವಾದರೂ ಮಳೆಯಿಲ್ಲದೆ ಮೊಳೆಯದು
ಬಿದ್ದಿನ (=ಅತಿಥಿ, ನೆಂಟ) ಬಂದು ಹಾಳು ಮನೇ ಯಜಮಾನ (ಮನೆಯೊಡೆಯ) ಕುಂತು ಹಾಳು
Line ೨,೧೨೩ ⟶ ೨,೧೩೦:
ತೀರದಲ್ಲಿರುವ ಮರಕ್ಕೆ ನೀರು ಯಾತಕ್ಕೆ
ತೀರದ ಕಾರ್ಯ ಹಾರಿದರೂ ಆಗದು
[ಬದಲಾಯಿಸಿ]ಅಡಿಗೆಮನೆ ಗಾದೆಗಳು
 
ಇಂಗು ತೆಂಗು ಇದ್ದರೆ ಮಂಗಮ್ಮನೂ ಅಡಿಗೆ ಮಾಡ್ತಾಳೆ.
(ಉಪ್ಪು) ಹಪ್ಪಳಕ್ಕೆ ಊರಿತು ; ಸಂಡಿಗೆಗೆ ಏರಿತು.
ಉಕ್ಕಿದರೆ ಸಾರಲ್ಲ ; ಸೊಕ್ಕಿದರೆ ಹೆಣ್ಣಲ್ಲ.
[ಬದಲಾಯಿಸಿ]ಮಳೆ ಗಾದೆಗಳು
 
ಮಘಾ ಮಳೆ ಬಂದಷ್ಟು ಒಳ್ಳೇದು ; ಮನೆ ಮಗ ಉಂಡಷ್ಟು ಒಳ್ಳೇದು.
ಆಶ್ಲೇಷ ಮಳೆ , ಈಸಲಾರದ ಹೊಳೆ.
Line ೨,೧೪೪ ⟶ ೨,೧೫೫:
ಊರು ನೋಡಿ ಬಾ ಅಂದರೆ ತೋರಣ ಕಟ್ಟಿ ಬಂದ.
ಊರಿಗೆ ಅರಸನದರೂ ತಂದೆ ತಾಯಿಗೆ ಮಗನೇ.
 
ಎತ್ತು ಚಲೋದಾದರೆ ಇದ್ದ ಊರಲ್ಲೇ ಗಿರಾಕಿ.
ಕಟ್ಟಲಿಲ್ಲ ಬಿಚ್ಚಲಿಲ್ಲ ಹಿ೦ಡಿಕೊಳ್ಳೋಕೆ ಹೊತ್ತಾಯ್ತು ಅ೦ದಳು.
Line ೨,೨೦೦ ⟶ ೨,೨೧೨:
ಸೊಕ್ಕಿದ್ದವನಿಗೆ ಯಾಣ, ರೊಕ್ಕಿದ್ದವನಿಗೆ ಪಟ್ಟಣ.
ಹ೦ಪೆಗೆ ಹೋಗದಿದ್ದರೆ ಸ೦ಪಿಗೆ ನೋಡಲಿಲ್ಲವೇ?
 
ನುಡಿಯೊಳು ಹೊಳೆವುದು ನಾಡಿನ ನಡವಳಿ.
0ನುಡಿಯೊಳು ಹೊಳೆವುದು ನಾಡಿನ ನಡವಳಿ.
ನುಡಿಯೊಳು ಕ೦ಪಿಡುವುದು ಬದುಕು
ನುಡಿಯಿರದವನಿಗೆ ಇಲ್ಲವು ನಾಡೂ
ನುಡಿಯಲಿ ಸಲ್ಲನದಾವುದಕೂ.
ಊಟಕ್ಕೇಳೋ ಗು೦ಡ ಅ೦ದ್ರೆ ಯಾವಕ್ಕಿ ಬೇಯಿಸಿದ್ದೀ ಅ೦ದ.
 
ಗಂಡನಿಗೆ ಹೊರಸು ಆಗದು , ಹೆಂಡತಿಗೆ ನೆಲ ಆಗದು!
ಕೊಡುವವರದು ಕೊಟ್ಟರೆ ನನಗೇನು ಉಳಿಯಿತು ಅಂದನಂತೆ.
Line ೨,೨೧೭ ⟶ ೨,೨೩೧:
ನಾವೂ ನೀವೂ ನೆಂಟರು , ಗಂತಿಗೆ ಮಾತ್ರ ಕೈ ಹಚ್ಚಬೇಡಿ.
ನಾಯಿಯನ್ನು ಹೊಡೆಯಲು ಬಣ್ಣದ ಕೋಲೇ ?
 
ಪದದೊಳಿಲ್ಲ ತಾನರ್ಥದೊಳಿಲ್ಲವು
0ಪದದೊಳಿಲ್ಲ ತಾನರ್ಥದೊಳಿಲ್ಲವು
ಪದಾರ್ಥ ಸ೦ಘಾತದೊಳಿಲ್ಲ
ಎದೆಎದೆಯನು ಪಿಸು ಮಾತೊಳಗರಳಿಸಿ
ಮುದ ಹರಡುವ ಕಲೆ ಋಷಿ ಬಲ್ಲ.
 
ಅಜ್ಜಿಗೆ ಅಕ್ಕಿ ಚಿ೦ತೆಯಾದರೆ ಮೊಮ್ಮಗಳಿಗೆ ಮೂಗುತಿ ಚಿ೦ತೆ
* ಅಜ್ಜಿಗೆ ಅಕ್ಕಿ ಚಿ೦ತೆಯಾದರೆ ಮೊಮ್ಮಗಳಿಗೆ ಮೂಗುತಿ ಚಿ೦ತೆ
ಸೂಳೆ ಕೈಯಲ್ಲಿ ಜೋಳ ಕುಟ್ಟಿಸಿದ ಹಾಗೆ
*ಸೂಳೆ ಕೈಯಲ್ಲಿ ಜೋಳ ಕುಟ್ಟಿಸಿದ ಹಾಗೆ
ಮೀಸೆ ಬ೦ದವಗೆ ದೇಶ ಕಾಣದು, ಮೊಲೆ ಬ೦ದವಳಿಗೆ ನೆಲ ಕಾಣದು.
*ಮೀಸೆ ಬ೦ದವಗೆ ದೇಶ ಕಾಣದು, ಮೊಲೆ ಬ೦ದವಳಿಗೆ ನೆಲ ಕಾಣದು.
ಹೆ೦ಗಸಿನ ಬುದ್ಧಿ ಮೊಣಕಾಲ ಕೆಳಗೆ
ಅತೀ*ಹೆ೦ಗಸಿನ ಬುದ್ಧಿ, ಅ೦ಡುಮೊಣಕಾಲ ಚಪ್ಪಟೆ!ಕೆಳಗೆ
*ಅತೀ ಬುದ್ಧಿ, ಅ೦ಡು ಚಪ್ಪಟೆ!
ಅಡಕೆ ಕದ್ದು ಹೋದ ಮಾನ ಆನೆ ಕೊಟ್ಟರೂ ಬರದು
*ಅಡಕೆ ಕದ್ದು ಹೋದ ಮಾನ ಆನೆ ಕೊಟ್ಟರೂ ಬರದು
ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯ್ತು.
*ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯ್ತು.
ಕೆಲಸವಿಲ್ಲದ ಬಡಗಿ ಮಗುವಿನ ಕು೦ಡೆ ಕೆತ್ತಿದನ೦ತೆ.
*ಕೆಲಸವಿಲ್ಲದ ಬಡಗಿ ಮಗುವಿನ ಕು೦ಡೆ ಕೆತ್ತಿದನ೦ತೆ.
ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು
* ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು
ಮನೆ ಮಗ ಉ೦ಡಷ್ಟೂ ಒಳ್ಳೇದು, ಮಗೆ ಮಳೆ ಬ೦ದಷ್ಟೂ ಒಳ್ಳೇದು.
*ಮನೆ ಮಗ ಉ೦ಡಷ್ಟೂ ಒಳ್ಳೇದು, ಮಗೆ ಮಳೆ ಬ೦ದಷ್ಟೂ ಒಳ್ಳೇದು.
ಆಡಿ ಪೋಕರಿ ಅನ್ನಿಸಿಕೊಳ್ಳುವುದಕಿಂತ ಆಡದೆ ಮೂಗ ಅನ್ನಿಸಿಕೊಳ್ಳುವುದು ಮೇಲು.
* ಆಡಿ ಪೋಕರಿ ಅನ್ನಿಸಿಕೊಳ್ಳುವುದಕಿಂತ ಆಡದೆ ಮೂಗ ಅನ್ನಿಸಿಕೊಳ್ಳುವುದು ಮೇಲು.
ಮಾತಿಗೆ ಸಾಯದೇ ಇದ್ದೋನೂ ಏಟಿಗೂ ಸಾಯುವುದಿಲ್ಲ.
*ಮಾತಿಗೆ ಸಾಯದೇ ಇದ್ದೋನೂ ಏಟಿಗೂ ಸಾಯುವುದಿಲ್ಲ.
ಹಾವು ಸಾಯಬಾರದು, ಕೋಲು ಮುರೀಬಾರದು.
* ಹಾವು ಸಾಯಬಾರದು, ಕೋಲು ಮುರೀಬಾರದು.
ಇತ್ತಿತ್ತ ಬಾ ಅಂದರೆ ಇದ್ದ ಮನೆ ಕಿತ್ತುಕೊಂಡರು.
*ಇತ್ತಿತ್ತ ಬಾ ಅಂದರೆ ಇದ್ದ ಮನೆ ಕಿತ್ತುಕೊಂಡರು.
ಬೆರಳು ತೋರಿಸಿದರೆ ಅಂಗೈ ನುಂಗಿದಂತೆ.
*ಬೆರಳು ತೋರಿಸಿದರೆ ಅಂಗೈ ನುಂಗಿದಂತೆ.
ಅಪ್ಪನ ಕಾಲಕ್ಕೆ ಅರಮನೆ, ಮಗನ ಕಾಲಕ್ಕೆ ಬರೀಮನೆ.
*ಅಪ್ಪನ ಕಾಲಕ್ಕೆ ಅರಮನೆ, ಮಗನ ಕಾಲಕ್ಕೆ ಬರೀಮನೆ.
ವೇದ ಸುಳ್ಳಾದರು ಗಾದೆ ಸುಳ್ಳಾಗದು.
ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬರಲ್ಲ.
ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
ಎತ್ತು ಏರಿಗೆಳೀತು, ಕೋಣ ನೀರಿಗೆಳೀತು.
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರಂತೆ.
ಕೈ ಕೆಸರಾದರೆ ಬಾಯಿ ಮೊಸರು.
ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತ?
ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು.
ಮಾತು ಬೆಳ್ಳಿ, ಮೌನ ಬಂಗಾರ.
ಮಾತು ಮನೆ ಮುರಿತು, ತೂತು ಓಲೆ ಕೆಡಿಸಿತು.
ಮಂಗ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಹಾಗಾಯಿತು.
ಮನೆಗೆ ಮಾರಿ, ಊರಿಗೆ ಉಪಕಾರಿ.
ಆಳಾಗಬಲ್ಲವನು ಅರಸನಾಗಬಲ್ಲ.
ಊರಿಗೆ ದೊರೆ ಆದರೂ ತಾಯಿಗೆ ಮಗನೆ.
ಹೆತ್ತವರಿಗೆ ಹೆಗ್ಗಣ ಮುದ್ದು.
ಊರೆಲ್ಲ ದೋಚಿಕೊಂಡು ಹೋದಮೇಲೆ ದೊಡ್ಡಿ (ಕೋಟೆ) ಬಾಗಿಲು ಹಾಕಿದರಂತೆ.
ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ?
ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ.
ಮನಸಿದ್ದರೆ ಮಾರ್ಗ.
ಅಡ್ಡಗೋಡೆಯ ಮೇಲೆ ದೀಪ ಇಟ್ಟ ಹಾಗೆ.
ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ.
ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಇಷ್ಟ.
ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡಂತೆ.
ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ.
ಬೆಕ್ಕು ಕಣ್ಮುಚ್ಚಿ ಹಾಲು ಕುಡಿದರೆ ಜಗತ್ತಿಗೆ ಗೊತ್ತಾಗಲ್ವಾ?
ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ.
ಬೆಳ್ಳಗಿರೋದೆಲ್ಲ ಹಾಲಲ್ಲ, ಹೊಳೆಯೋದೆಲ್ಲ ಚಿನ್ನ ಅಲ್ಲ.
ಹತ್ತು ಕಟ್ಟೋ ಕಡೆ ಒಂದು ಮುತ್ತು ಕಟ್ಟು.
ಜಲ ನೋದಿ ಭಾವಿ ತೆಗೀಬೇಕು, ಕುಲ ನೋಡಿ ಹೆಣ್ಣು ತರ್ಬೇಕು.
ಚಿಂತೆ ಇಲ್ಲದವನಿಗೆ ಸ೦ತೇಯಲ್ಲೂ ನಿದ್ದೆ.
ದೇವರು ವರ ಕೊಟ್ಟರು ಪೂಜಾರಿ ಕೊಡೆಬೇಕಲ್ಲ.
ಹನುಮಂತಾನೆ ಬಾಲ ಕಡಿತಿರುವಾಗ, ಇವನ್ಯಾವನೋ ಶಾವಿಗೆ ಕೇಳಿದನಂತೆ.
ತುಂಬಿದ ಕೊಡ ತುಳುಕುವುದಿಲ್ಲ.
ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
ಹನಿ ಹನಿ ಸೇರಿದರೆ ಹಳ್ಳ, ತೆನೆ ತೆನೆ ಸೇರಿದರೆ ಬಳ್ಳ.
ನಾಯಿನ ಕರೆದುಕೊಂಡು ಹೋಗಿ ಸಿಂಹಾಸಾನದ ಮೇಲೆ ಕೂರಿಸಿದ ಹಾಗಯ್ತು.
ಮು೦ಡೆಯ ಮದುವೆಯಲ್ಲಿ ಉ೦ಡೋನೆ ಜಾಣ.
ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
ಹಟದಿಂದ ಹೆಣ್ಣು ಕೆಟ್ಟಳು ಚಟದಿಂದ ಗಂಡು ಕೆಟ್ಟ
ಗಂಡಸರ ಕೈಯಲ್ಲಿ ಕೂಸು ನಿಲ್ಲದು ಹೆಂಗಸರ ಕೈಯಲ್ಲಿ ಮಾತು ನಿಲ್ಲದು
ಎಳ್ಳಿನಲ್ಲಿ ಎಣ್ಣೆ ಅಡಕ ಹಾಲಿನಲ್ಲಿ ಬೆಣ್ಣೆ ಅಡಕ
ಮೇಲೆ ಬಸಪ್ಪ ಒಳಗೆ ವಿಷಪ್ಪ
ಹೊರಗೆ ಬೆಳಕು ಒಳಗೆ ಕೊಳಕು
ಹಿಟ್ಟೂ ಹಳಸಿತ್ತು ನಾಯಿಯೂ ಹಸಿದಿತ್ತು
ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ
ಏಕಾದಶಿಯ ಮನೆಗೆ ಶಿವರಾತ್ರಿ ಬಂದ ಹಾಗೆ
ಒಪ್ಪವಿಲ್ಲದ ಮಾತು ತುಪ್ಪವಿಲ್ಲದ ಊಟ
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
ಇದ್ದಾಗ ಹಿರಿಯಣ್ಣ ಇಲ್ಲದಾಗ ತಿರಿಯಣ್ಣ
ಒಕ್ಕುವುದು ರೈತನ ಗುಣ ನೆಕ್ಕುವುದು ನಾಯಿಯ ಗುಣ
ಅರಮನೆಯ ಮುಂದಿರಬೇಡ ಕುದುರೆಯ ಹಿಂದಿರಬೇಡ
ತಾಯಿಯಂತೆ ಮಗಳು ನೂಲಿನಂತೆ ಸೀರೆ
ಕತ್ತೆಯಂಥ ಅತ್ತೆ ಬೇಕು ಮುತ್ತಿನಂಥ ಗಂಡ ಬೇಕು
ಅರಿತರೆ ಮಾತನಾಡು ಮರೆತರೆ ಕೂತು ನೋಡು
ತೋಳ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು
ಹಾಲಿದ್ದ ಕ೦ಡಲ್ಲಿ ಬೆಕ್ಕು ಹೇಲು ಕ೦ಡಲ್ಲಿ ನಾಯಿ
ಆಪತ್ತಿಗಾದವನೇ ನೆಂಟ ಕೆಲಸಕ್ಕಾದವನೇ ಭಂಟ
ಗಂಜಿಯ ಕುಡಿದರೂ ಗಂಡನ ಮನೆ ಲೇಸು
ಒಲಿದರೆ ನಾರಿ ಮುನಿದರೆ ಮಾರಿ
ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು
ಕಚ್ಚೋ ನಾಯಿ ಬೊಗಳುವುದಿಲ್ಲ
ತುಂಬಿದ ಕೊಡ ತುಳುಕುವುದಿಲ್ಲ
ಊಟ ಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳವಿಲ್ಲ
ತಾಳಿದವನು ಬಾಳಿಯಾನು
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ?
ಆರಕ್ಕೆ ಏರಲಿಲ್ಲ ಮೂರಕ್ಕೆ ಇಳಿಯಲಿಲ್ಲ
ಮುದುಕರಿಗೆ ಮುದ್ದೆ ಕೇಡು ಹಳೇ ಬಟ್ಟೆಗೆ ನೂಲು ಕೇಡು
ಲಾಲಿಸಿದರೆ ಮಕ್ಕಳು ಪೂಜಿಸಿದರೆ ದೇವರು
ಉತ್ತರೆ ಹೊಲ ಚಂದ ಬಿತ್ತರೆ ಬೆಳೆ ಚಂದ
ಅಂಗೈ ಹುಣ್ಣಿಗೆ ಕನ್ನಡಿ ಬೇಕೇ?
ಹಂಗಿನರಮನೆಗಿಂತ ಕುಂದಣದ ಗುಡಿ ಲೇಸು
ಹಸಿದು ಹಲಸು, ಉಂಡು ಮಾವು
ಹೋದರೆ ಶಾಟ, ಬ೦ದರೆ ಬೆಟ್ಟ.
ಊರಿಗೆ ಬಂದವಳು ನೀರಿಗೆ ಬರದೆ ಇರುತ್ತಾಳೆಯೆ?
ಮನೆಗೆ ಮಾರಿ ಊರಿಗೆ ಉಪಕಾರಿ.
ಯಾರದೊ ದುಡ್ಡು ಎಲ್ಲಮ್ಮನ ಜಾತ್ರೆ.
ಓಡ್ಹೋಗುವನ ಚಡ್ಡಿ ಹರಕಂಡಷ್ಟೆ ಲಾಭ.
ಬರಗಾಲದಲ್ಲಿ ಅಧಿಕಮಾಸ ಬಂದ ಹಾಗೆ.
ತಾನೂ ತಿನ್ನ, ಪರರಿಗೂ ಕೊಡ.
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು.
ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲಿ ಕೊಡೆ ಹಿಡಿದ.
 
''''''ಹೊಸಾ ಎಲೆಕ್ಟ್ರಾನಿಕ್ ಗಾದೆಗಳು!''''''
Line ೨,೩೬೬ ⟶ ೨,೨೯೯:
 
1.ಪಿಸಿಗೆ ಒಂದು ಕಾಲ ಲ್ಯಾಪ್‌ಟಾಪ್‌ಗೆ ಒಂದು ಕಾಲ
 
2. ಟೈಪಿಂಗ್ ಬಾರದವನು ಕೀಬೋರ್ಡ್ ಸರಿಯಿಲ್ಲ ಎಂದನಂತೆ!
 
3. ಡಿಸ್ಕ್‌ ಸ್ಪೇಸ್ ಇದ್ದಷ್ಟೇ ಫೈಲ್ ಸೇವ್ ಮಾಡು
 
4. ಫ್ಲಾಪಿ ಕದ್ದರೂ ಕಳ್ಳ, ಡಿಸ್ಕ್ ಕದ್ದರೂ ಕಳ್ಳ
 
5. ಅಪ್ರೈಸಲ್‌ಗೆ ವರುಷ, ರಿಸೈನ್‌ಗೆ ನಿಮಿಷ
 
ವೇದ ಸುಳ್ಳಾದರು ಗಾದೆ ಸುಳ್ಳಾಗದು.
ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬರಲ್ಲ.
ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
ಎತ್ತು ಏರಿಗೆಳೀತು, ಕೋಣ ನೀರಿಗೆಳೀತು.
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರಂತೆ.
ಕೈ ಕೆಸರಾದರೆ ಬಾಯಿ ಮೊಸರು.
ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತ?
ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು.
ಮಾತು ಬೆಳ್ಳಿ, ಮೌನ ಬಂಗಾರ.
ಮಾತು ಮನೆ ಮುರಿತು, ತೂತು ಓಲೆ ಕೆಡಿಸಿತು.
ಮಂಗ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಹಾಗಾಯಿತು.
ಮನೆಗೆ ಮಾರಿ, ಊರಿಗೆ ಉಪಕಾರಿ.
ಆಳಾಗಬಲ್ಲವನು ಅರಸನಾಗಬಲ್ಲ.
ಊರಿಗೆ ದೊರೆ ಆದರೂ ತಾಯಿಗೆ ಮಗನೆ.
ಹೆತ್ತವರಿಗೆ ಹೆಗ್ಗಣ ಮುದ್ದು.
ಊರೆಲ್ಲ ದೋಚಿಕೊಂಡು ಹೋದಮೇಲೆ ದೊಡ್ಡಿ (ಕೋಟೆ) ಬಾಗಿಲು ಹಾಕಿದರಂತೆ.
ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ?
ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ.
ಮನಸಿದ್ದರೆ ಮಾರ್ಗ.
ಅಡ್ಡಗೋಡೆಯ ಮೇಲೆ ದೀಪ ಇಟ್ಟ ಹಾಗೆ.
ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ.
ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಇಷ್ಟ.
ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡಂತೆ.
ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ.
ಬೆಕ್ಕು ಕಣ್ಮುಚ್ಚಿ ಹಾಲು ಕುಡಿದರೆ ಜಗತ್ತಿಗೆ ಗೊತ್ತಾಗಲ್ವಾ?
ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ.
ಬೆಳ್ಳಗಿರೋದೆಲ್ಲ ಹಾಲಲ್ಲ, ಹೊಳೆಯೋದೆಲ್ಲ ಚಿನ್ನ ಅಲ್ಲ.
ಹತ್ತು ಕಟ್ಟೋ ಕಡೆ ಒಂದು ಮುತ್ತು ಕಟ್ಟು.
ಜಲ ನೋದಿ ಭಾವಿ ತೆಗೀಬೇಕು, ಕುಲ ನೋಡಿ ಹೆಣ್ಣು ತರ್ಬೇಕು.
ಚಿಂತೆ ಇಲ್ಲದವನಿಗೆ ಸ೦ತೇಯಲ್ಲೂ ನಿದ್ದೆ.
ದೇವರು ವರ ಕೊಟ್ಟರು ಪೂಜಾರಿ ಕೊಡೆಬೇಕಲ್ಲ.
ಹನುಮಂತಾನೆ ಬಾಲ ಕಡಿತಿರುವಾಗ, ಇವನ್ಯಾವನೋ ಶಾವಿಗೆ ಕೇಳಿದನಂತೆ.
ತುಂಬಿದ ಕೊಡ ತುಳುಕುವುದಿಲ್ಲ.
ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
ಹನಿ ಹನಿ ಸೇರಿದರೆ ಹಳ್ಳ, ತೆನೆ ತೆನೆ ಸೇರಿದರೆ ಬಳ್ಳ.
ನಾಯಿನ ಕರೆದುಕೊಂಡು ಹೋಗಿ ಸಿಂಹಾಸಾನದ ಮೇಲೆ ಕೂರಿಸಿದ ಹಾಗಯ್ತು.
ಮು೦ಡೆಯ ಮದುವೆಯಲ್ಲಿ ಉ೦ಡೋನೆ ಜಾಣ.
ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
ಹಟದಿಂದ ಹೆಣ್ಣು ಕೆಟ್ಟಳು ಚಟದಿಂದ ಗಂಡು ಕೆಟ್ಟ
ಗಂಡಸರ ಕೈಯಲ್ಲಿ ಕೂಸು ನಿಲ್ಲದು ಹೆಂಗಸರ ಕೈಯಲ್ಲಿ ಮಾತು ನಿಲ್ಲದು
ಎಳ್ಳಿನಲ್ಲಿ ಎಣ್ಣೆ ಅಡಕ ಹಾಲಿನಲ್ಲಿ ಬೆಣ್ಣೆ ಅಡಕ
ಮೇಲೆ ಬಸಪ್ಪ ಒಳಗೆ ವಿಷಪ್ಪ
ಹೊರಗೆ ಬೆಳಕು ಒಳಗೆ ಕೊಳಕು
ಹಿಟ್ಟೂ ಹಳಸಿತ್ತು ನಾಯಿಯೂ ಹಸಿದಿತ್ತು
ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ
ಏಕಾದಶಿಯ ಮನೆಗೆ ಶಿವರಾತ್ರಿ ಬಂದ ಹಾಗೆ
ಒಪ್ಪವಿಲ್ಲದ ಮಾತು ತುಪ್ಪವಿಲ್ಲದ ಊಟ
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
ಇದ್ದಾಗ ಹಿರಿಯಣ್ಣ ಇಲ್ಲದಾಗ ತಿರಿಯಣ್ಣ
ಒಕ್ಕುವುದು ರೈತನ ಗುಣ ನೆಕ್ಕುವುದು ನಾಯಿಯ ಗುಣ
ಅರಮನೆಯ ಮುಂದಿರಬೇಡ ಕುದುರೆಯ ಹಿಂದಿರಬೇಡ
ತಾಯಿಯಂತೆ ಮಗಳು ನೂಲಿನಂತೆ ಸೀರೆ
ಕತ್ತೆಯಂಥ ಅತ್ತೆ ಬೇಕು ಮುತ್ತಿನಂಥ ಗಂಡ ಬೇಕು
ಅರಿತರೆ ಮಾತನಾಡು ಮರೆತರೆ ಕೂತು ನೋಡು
ತೋಳ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು
ಹಾಲಿದ್ದ ಕ೦ಡಲ್ಲಿ ಬೆಕ್ಕು ಹೇಲು ಕ೦ಡಲ್ಲಿ ನಾಯಿ
ಆಪತ್ತಿಗಾದವನೇ ನೆಂಟ ಕೆಲಸಕ್ಕಾದವನೇ ಭಂಟ
ಗಂಜಿಯ ಕುಡಿದರೂ ಗಂಡನ ಮನೆ ಲೇಸು
ಒಲಿದರೆ ನಾರಿ ಮುನಿದರೆ ಮಾರಿ
ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು
ಕಚ್ಚೋ ನಾಯಿ ಬೊಗಳುವುದಿಲ್ಲ
ತುಂಬಿದ ಕೊಡ ತುಳುಕುವುದಿಲ್ಲ
ಊಟ ಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳವಿಲ್ಲ
ತಾಳಿದವನು ಬಾಳಿಯಾನು
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ?
ಆರಕ್ಕೆ ಏರಲಿಲ್ಲ ಮೂರಕ್ಕೆ ಇಳಿಯಲಿಲ್ಲ
ಮುದುಕರಿಗೆ ಮುದ್ದೆ ಕೇಡು ಹಳೇ ಬಟ್ಟೆಗೆ ನೂಲು ಕೇಡು
ಲಾಲಿಸಿದರೆ ಮಕ್ಕಳು ಪೂಜಿಸಿದರೆ ದೇವರು
ಉತ್ತರೆ ಹೊಲ ಚಂದ ಬಿತ್ತರೆ ಬೆಳೆ ಚಂದ
. ಅಂಗೈ ಹುಣ್ಣಿಗೆ ಕನ್ನಡಿ ಬೇಕೇ?
ಹಂಗಿನರಮನೆಗಿಂತ ಕುಂದಣದ ಗುಡಿ ಲೇಸು
ಹಸಿದು ಹಲಸು, ಉಂಡು ಮಾವು
ಹೋದರೆ ಶಾಟ, ಬ೦ದರೆ ಬೆಟ್ಟ.
ಊರಿಗೆ ಬಂದವಳು ನೀರಿಗೆ ಬರದೆ ಇರುತ್ತಾಳೆಯೆ?
 
ಮನೆಗೆ ಮಾರಿ ಊರಿಗೆ ಉಪಕಾರಿ.
 
ಯಾರದೊ ದುಡ್ಡು ಎಲ್ಲಮ್ಮನ ಜಾತ್ರೆ.
 
ಓಡ್ಹೋಗುವನ ಚಡ್ಡಿ ಹರಕಂಡಷ್ಟೆ ಲಾಭ.
 
ಬರಗಾಲದಲ್ಲಿ ಅಧಿಕಮಾಸ ಬಂದ ಹಾಗೆ.
 
ತಾನೂ ತಿನ್ನ, ಪರರಿಗೂ ಕೊಡ.
 
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು.
 
ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
 
 
ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲಿ ಕೊಡೆ ಹಿಡಿದ.
Rate this:
 
 
"https://kn.wikiquote.org/wiki/ಗಾದೆಗಳು" ಇಂದ ಪಡೆಯಲ್ಪಟ್ಟಿದೆ