ಶಿವರಾಮ ಕಾರಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{ವ್ಯಕ್ತಿ}} {{ಲೇಖಕ}}
* ಬದುಕಿನಲ್ಲಿ ಪರಮಾವಧಿ ತೃಪ್ತಿ ನೀಡುವುದು ತಾನು ಸರಿಯಾಗಿ ನಡೆದುಕೊಂಡಿದ್ದೇನೆ ಎಂಬ ಆತ್ಮವಿಶ್ವಾಸ
*ಇರುವಷ್ಟು ದಿನ ನಮಗೂ, ಇತರರಿಗೂ ಹಿತವಾಗುವ ಹಾಗೆ ಬದುಕುವುದು, ಪರರಿಗೆ ಸುಖ ಕೊಡಲಾಗದಿದ್ದರೂ ದುಃಖ ಕೊಡದಿರುವುದು
*ಸಾಹಿತಿಗಳಿಗೆ ಸಮಾಜದಲ್ಲಿ ಬೇರೇ ಪಾತ್ರವೇನೂ ಇಲ್ಲ. ಸಾಹಿತಿ ಲೋಕೋದ್ಧಾರಕ ಎಂಬ ಭಾವನೆ ಏನೂ ಬೇಡ. ಆತನೂ ನಿಮ್ಮ ಹಾಗೆ ಮನುಷ್ಯ. ಬದುಕಿನ ಬಗ್ಗೆ ತನ್ನ ಅನುಭವವನ್ನು ಮಾತ್ರ ಹೇಳುತ್ತಾನೆ. ಪರಿಹಾರ ಸೂಚಿಸುವುದಲ್ಲ. ಆತ ಬರೆದ ಮಾತ್ರಕ್ಕೆ ಮಹಾನುಭಾವ ಆಗೋಲ್ಲ. ಬರೆಯದವರೂ ದೊಡ್ಡ ಕೆಲಸಗಳನ್ನು ಮಾಡಿದ್ದಾರೆ.
*ಮರ ತಾನಾಗಿ ಬೆಳೆಯುತ್ತದೆ. ಆ ರೀತಿ ಮನುಷ್ಯ ಬೆಳೆಯಲಾರ. ನಮ್ಮ ಬದುಕು ಆರಂಭವಾಗುವುದಕ್ಕೆ ಸಾವಿರಾರು ವರ್ಷಗಳ ಮೊದಲೇ ಜೀವರಾಶಿ ಇಲ್ಲಿತ್ತು ಎಂಬುದನ್ನು ತಿಳಿದರೆ ಸಾಕು.
"https://kn.wikiquote.org/wiki/ಶಿವರಾಮ_ಕಾರಂತ" ಇಂದ ಪಡೆಯಲ್ಪಟ್ಟಿದೆ