ಗಾದೆಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Vikashegde (ಚರ್ಚೆ | ಕಾಣಿಕೆಗಳು) ಗಾದೆಗಳ ಸೇರ್ಪಡೆ |
|||
೧೨೨ ನೇ ಸಾಲು:
ಕಣ್ಣಿಗೂ ಮೂಗಿಗೂ ಮೂರು ಗಾವುದ.
ಕಲಹವೇ ಕೇಡಿಗೆ ಮೂಲ.
ಊರೇ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಮುಚ್ಚಿದಂತೆ.
ಮಾತಿಗೆ ಸಿಕ್ಕಿದರೆ ಮಳೆಗೆ ಸಿಕ್ಕಂತೆ.
ನಾಲಿಗೆಯಿಂದ ಕೆಳಗೆ ಬಿದ್ದರೆ ನರಕ.
|