ಮಹಾತ್ಮ ಗಾಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up, replaced: ಊಟ್ಛ್ → UTC (25) using AWB
ಚು clean up, replaced: ಊಊಟ್ಟ್ಛ್ಛ್ → UTC (3) using AWB
೧೨ ನೇ ಸಾಲು:
*ಬದುಕಿದ್ದಷ್ಟು ದಿನ ಕಾರ್ಯಪ್ರವೃತ್ತನಾಗಿರಬೇಕು. - ೦೭:೨೭, ೧೨ ಜೂನ್ ೨೦೧೪ (UTC)  ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
*ದೇವರಿಗೆ ಧರ್ಮವಿಲ್ಲ. - ೦೭:೨೪, ೪ ಜುಲೈ ೨೦೧೪ (UTC)  ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
*ಸೋಮಾರಿತನ ಅನ್ನುವುದೂ ಒಂದು ಹಿಂಸೆ - ೧೬:೪೨, ೭ ಜುಲೈ ೨೦೧೪ (ಊಊಟ್ಟ್ಛ್ಛ್UTC)  ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
*ತರ್ಕವು ಕೇವಲ ಬುದ್ಧಿಯ ವಿಷಯ. ಬುದ್ಧಿಯ ವಿಷಯವನ್ನು, ಹೃದಯ ಒಪ್ಪದಿದ್ದರೆ ಅದನ್ನು ತ್ಯಜಿಸಬೇಕು. - ೦೬:೩೧, ೧೯ ಸೆಪ್ಟೆಂಬರ್ ೨೦೧೪ (ಊಊಟ್ಟ್ಛ್ಛ್UTC)  ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
*ಜಗತ್ತಿನಲ್ಲಿ ಶಾಂತಿ ನೆಲೆಸಬೇಕೆಂದರೆ ಮಕ್ಕಳಿಗೆ ಮೊದಲು ಶಿಕ್ಷಣ ನೀಡಬೇಕು. - ೦೫:೧೮, ೨೮ ನವೆಂಬರ್ ೨೦೧೪ (UTC)  ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
*ಸತ್ಯಶೋಧಕನು ದೂಳಿನ ಕಣಕ್ಕಿಂತಲೂ ನಮ್ರನಾಗಿರಬೇಕು. - ೦೯:೨೭, ೨೫ ಫೆಬ್ರುವರಿ ೨೦೧೫ (ಊಊಟ್ಟ್ಛ್ಛ್UTC)  ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
*ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿದವನಿಗೆ ಹಕ್ಕುಗಳು ತಾನಾಗಿಯೇ ಲಭಿಸುತ್ತವೆ. - ೦೯:೦೦, ೨೬ ಏಪ್ರಿಲ್ ೨೦೧೫ (UTC)  ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
*ನಮ್ಮ ವಿಚಾರಗಳನ್ನು ಮಾತೃಭಾಷೆಯಲ್ಲಿ ಸರಳವಾಗಿ ಮತ್ತು ಸ್ಪಷ್ಟವಾಗಿ ವ್ಯಕ್ತಪಡಿಸಲು ಸಾಧ್ಯವಾಗುವಂತೆ, ಬೇರೆ ಯಾವ ಭಾಷೆಯಲ್ಲೂ ವ್ಯಕ್ತಪಡಿಸಲು ಆಗುವುದಿಲ್ಲ. - ೦೫:೧೨, ೬ ಮೇ ೨೦೧೫ (UTC)  ರಂದು [[ಪ್ರಜಾವಾಣಿ|ಪ್ರಜಾವಾಣಿಯಲ್ಲಿ]] ಪ್ರಕಟಗೊಂಡ ಸುಭಾಷಿತ.
"https://kn.wikiquote.org/wiki/ಮಹಾತ್ಮ_ಗಾಂಧಿ" ಇಂದ ಪಡೆಯಲ್ಪಟ್ಟಿದೆ