ಶಿವರಾಮ ಕಾರಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೭ ನೇ ಸಾಲು:
[[ವರ್ಗ: ಪ್ರಜಾವಾಣಿ]]
*ಹಣ ಎಂದರೆ ಉಪ್ಪು ಇದ್ದಂತೆ. ಅದನ್ನು ತುಸುವೇ ನಾಲಿಗೆಯ ಮೇಲಿರಿಸಿಕೊಂಡರೆ ರುಚಿ, ಹೆಚ್ಚಾಗಿ ತಿಂದರೆ ದಾಹ.[http://sirisoundarya.com/1399-2/ sirisoundarya.com]
*ಪ್ರಾಣಿ ಜೀವನ ಮಿತವಾದದು , ಮನುಷ್ಯ ಜೀವನ ಬಹುಮುಖವಾದದು.
*ಇನ್ನೊಬ್ಬನ ಹುಚ್ಚುತನ ನಮಗೆ ಕಾಣಿಸುವಷ್ಟು ಸುಲಭವಾಗಿ , ನಮ್ಮದೇ ಹುಚ್ಚುತನ ನಮಗೆ ಕಾಣಿಸುತ್ತದೆಯೇ ?
"https://kn.wikiquote.org/wiki/ಶಿವರಾಮ_ಕಾರಂತ" ಇಂದ ಪಡೆಯಲ್ಪಟ್ಟಿದೆ