ಗಾದೆಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ಅ
೨,೭೪೩ ನೇ ಸಾಲು:
*ಆನೆಯ ಹೊಟ್ಟೆಗೆ ಅಂಬಲಿ ಬಿಟ್ಟ ಹಾಗೆ
*ಆನೆಯಂಥದೂ ಮುಗ್ಗರಿಸ್ತದೆ
*ಆಪತ್ತಿಗೆ ಹರಕೆ, ಸಂಪತ್ತಿಗೆ ಮರವು
*ಆಪತ್ತಿಗಾದವನೇ ನೇಂಟ
*ಆರಿದೋಗರಕ್ಕೆ ಮೊಸರಿಕ್ಕಿ ಕಾಗೆಗೆ ಸೂರೆಕೊಟ್ಟರು
*ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ
"https://kn.wikiquote.org/wiki/ಗಾದೆಗಳು" ಇಂದ ಪಡೆಯಲ್ಪಟ್ಟಿದೆ