ವಿ.ಕೃ. ಗೋಕಾಕ್‌

(ವಿ.ಕೃ.ಗೋಕಾಕ್‌ ಇಂದ ಪುನರ್ನಿರ್ದೇಶಿತ)
  • ಬದುಕು ಕರೆದುಕೊಂಡು ಹೋದ ಕಡೆ ನೀವು ಹೋಗದೆ, ನೀವು ಹೋದೆಡೆ ಬದುಕನ್ನು ಕರೆದುಕೊಂಡು ಹೋಗುವುದು ಜಾಣತನ.
    - ೦೯:೩೧, ೨ ಏಪ್ರಿಲ್ ೨೦೧೪ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
  • ಬದುಕು ಕರೆದುಕೊಂಡು ಹೋದ ಕಡೆ ಹೋಗದೆ, ನೀವು ಹೋದೆಡೆ ಬದುಕನ್ನು ಕರೆದುಕೊಂಡು ಹೋಗುವುದು ಜಾಣತನ.
    - ೦೫:೫೫, ೧೧ ಫೆಬ್ರುವರಿ ೨೦೧೪ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
  • ಮಾನವ ಭೂಮಿಯ ಮೇಲೆ ಇದ್ದುಕೊಂಡು ಸ್ವರ್ಗವನ್ನು ಗೆಲ್ಲುವ ಸಾಧನೆ ಮಾಡಬೇಕು .
  • ಮರ್ತ್ಯದಲ್ಲಿ ನಿಂತು ಗೆಲ್ಲು, ಮರ್ತ್ಯವೇ ಒರೆಗಲ್ಲು.
  • ನಿಜವಾದ ಗುರು ಎಂದರೆ ಅನುಭವ.
    - ೦೩:೨೫, ೨೩ ಮೇ ೨೦೧೬ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.
  • ಮರ್ತ್ಯದಲ್ಲಿ ನಿಂತು ಗೆಲ್ಲು, ಮರ್ತ್ಯವೇ ಒರೆಗಲ್ಲು.
    ೦೧:೨೬, ೨೯ ಏಪ್ರಿಲ್ ೨೦೧೮ (UTC)  ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.