ಸ್ವಾಮಿ ಚಿನ್ಮಯಾನಂದ
- ಒಬ್ಬ ಪರಿಪೂರ್ಣ ವ್ಯಕ್ತಿಯ ಮನಸ್ಸು ಕನ್ನಡಿಯಂತೆ. ಎಲ್ಲವನ್ನೂ ಪ್ರತಿಬಿಂಬಿಸುತ್ತದೆ. ಯಾವುದನ್ನೂ ತಿರಸ್ಕರಿಸುವುದಿಲ್ಲ. ಎಲ್ಲವನ್ನೂ ಸ್ವೀಕರಿಸುತ್ತದೆ. ಆದರೆ ಏನನ್ನೂ ಉಳಿಸಿಕೊಳ್ಳುವುದಿಲ್ಲ.
- - ೦೫:೦೫, ೨೮ ಫೆಬ್ರುವರಿ ೨೦೧೪ (UTC) ರಂದು ಪ್ರಜಾವಾಣಿಯಲ್ಲಿ ಪ್ರಕಟಗೊಂಡ ಸುಭಾಷಿತ.